ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಭಾನುವಾರದಂದು (ಡಿ.8) ನಡೆದಿದೆ. ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಎಂಬಾಕೆ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ.

ಈಕೆ ಶೇರಾ ಶಾಲೆಯಲ್ಲಿ 3ನೇ ತರಗತಿಯಲ್ಲಿ ಓದುತ್ತಿದ್ದಳು ಎಂದು ಹೇಳಲಾಗಿದೆ. ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿದೆ. ಎಷ್ಟೇ ಪ್ರಯತ್ನಪಟ್ಟರು ಬಾಲಕಿಯನ್ನು ಉಳಿಸಲು ಸಾಧ್ಯವಾಗಿಲ್ಲ. ಇನ್ನು ಈ ಘಟನೆಯ ಬಗ್ಗೆ ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.

By Suddi9

Leave a Reply

Your email address will not be published. Required fields are marked *