ಬಂಟ್ವಾಳ ಮಾನವ ಹಕ್ಕು ದಿನಾಚರಣೆ
ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಮಾನವ ಹಕ್ಕು ದಿನಾಚರಣೆಯನ್ನು ಡಿ. 10ರಂದು ಮಂಗಳವಾರ ಆಚರಿಸಲಾಯಿತು.
ಮಾನ್ಯ ರಾಜ್ಯ ಸರ್ಕಾರದ ನಿರ್ದೇಶನದನ್ವಯ ಪ್ರತೀ ವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಯಾವುದೇ ತಾರತಮ್ಯ ತೋರಿಸದೇ ಎಲ್ಲರೂ ಸಮಾನರು ಎಂಬುದನ್ನು ಅರಿತು ಅದರಂತೆ ನಡೆದುಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಉಪತಹಶೀಲ್ದಾರರಾದ ನವೀನ್ ಕುಮಾರ್ ಬೆಂಜನಪದವು ಹೇಳಿದರು.