Big News: ಬಸ್ ಪ್ರಯಾಣಿಕರಿಗೆ ಸಿದ್ಧರಾಮಯ್ಯ ಸರ್ಕಾರದಿಂದ ಬಿಗ್ ಶಾಕ್, ಬಸ್ ಪ್ರಯಾಣ ದರ ಹೆಚ್ಚಳ
ಬೆಂಗಳೂರು: ರಾಜ್ಯದ ಸರ್ಕಾರ ಇಂದಿನ ಸಚಿವ ಸಂಪುಟದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿದೆ. 15ರಷ್ಟು ಏರಿಕೆಗೆ ಒಪ್ಪಿಗೆ ನೀಡಿದೆ. ಇದೀಗ ಈ ನಿರ್ಧಾರಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆ ಬಳಿಕ ಅಧಿಕೃತವಾಗಿ ಘೋಷಣೆ ಸಾಧ್ಯತೆ.