Published On: Mon, Jan 13th, 2025

ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ:ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಭೂಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಸೋಮವಾರ ದೀಪಬೆಳಗಿಸುವ ಮೂಲಕ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಇಲ್ಲಿನ ವ್ಯವಸ್ಥೆಗಳ ಬಗ್ಗೆ  ಶಾಸಕರಿಗೆ ಮಾಹಿತಿ ನೀಡಿದರು.
ಮಾಜಿ ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಉಪತಹಶೀಲ್ದಾರ್ ಗಳಾದ ನರೇಂದ್ರನಾಥ್ ಮಿತ್ತೂರು, ದಿವಾಕರ ಮುಗುಳಿಯ, ಪ್ರಥಮ ದರ್ಜೆ ಸಹಾಯಕ ಸೀತಾರಾಮ , ಗ್ರಾಮ ಕರಣೀಕ ಜನಾರ್ಧನ,ಸದಾಶಿವ ಕೈಕಂಬ ಮತ್ತಿತರರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter