ಕರಿಯಂಗಳ 2023-24ನೇ ಸಾಲಿನ ವಾರ್ಷಿಕ ಜಮಾಬಂದಿ
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಜನವರಿ 28ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕರಿಯಂಗಳ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಯಲಿದೆ ಎಂದು ಪಂ. ಅ. ಅಧಿಕಾರಿ ತಿಳಿಸಿದ್ದಾರೆ.

Get Immediate Updates .. Like us on Facebook…