Published On: Mon, Jan 27th, 2025

ಚಿಕ್ಕಬಳ್ಳಾಪುರ: ಮಹಿಳೆಯ ಮೇಲೆ ಹಲ್ಲೆ ಮಾಡಿ ಮಾಂಗಲ್ಯ ಸರ ಕದ್ದೊಯ್ದ ಕಳ್ಳರು

ಚಿಕ್ಕಬಳ್ಳಾಪುರ: ಮಹಿಳೆಯ ಮೇಲೆ ಹಲ್ಲೆ ಮಾಡಿ ಮಾಂಗಲ್ಯ ಸರ ಕಳ್ಳರು ಕದ್ದೊಯ್ದ ಘಟನೆ ಬಾಗೇಪಲ್ಲಿ ತಾಲೂಕಿನ ಗಡಿದಂ ಗ್ರಾಮದಲ್ಲಿ ನಡೆದಿದೆ. ವ್ಯಾಪಾರ ಮಾಡುವ ಸೋಗಿನಲ್ಲಿ ಚಿಲ್ಲರೆ ಅಂಗಡಿಗೆ ಆಗಮಿಸಿ ಈ ಕೃತ್ಯ ಮಾಡಿದ್ದಾನೆ. ಅನಸೂಯಮ್ಮ ಎಂಬ ಮಹಿಳೆಯ ಸರವನ್ನು ಕಳ್ಳತನ ಮಾಡಲಾಗಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಅನಸೂಯಮ್ಮ ಅವರ ಸರ ಕದ್ದಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter