ಕರಿಯಂಗಳ ಗ್ರಾಮ ಪಂಚಾಯತ್‌ನಲ್ಲಿ ಜ. ೨೮ರಂದು ೨೦೨೩-೨೪ನೇ ಸಾಲಿನ ಜಮಾಬಂದಿ
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್‌ನಲ್ಲಿ ಜ. ೨೮ರಂದು ೨೦೨೩-೨೪ನೇ ಸಾಲಿನ ಜಮಾಬಂದಿ ನಡೆಯಿತು.

ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್, ನರೇಗಾ ಇಂಜಿನಿಯರ್ ಸುಶಾಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ವಸಂತಿ, ಪಂಚಾಯತ್ ಅಧ್ಯಕ್ಷೆ ರಾಧಾ, ಉಪಾಧ್ಯಕ್ಷ ರಾಜು ಕೋಟ್ಯಾನ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕಿ ಭಾರತಿ, ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.