ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಯಳಂದೂರು ಪಟ್ಟಣದ ಶ್ರೀರಂಗ ವೈನ್ಸ್​​ ಮುಂದೆ ನಿನ್ನೆ ರಾತ್ರಿ ಹೈಡ್ರಾಮಾವೇ ನಡೆದಿದೆ. MRP ಬೋರ್ಡ್ ಹಾಕಿಕೊಂಡು ಮದ್ಯಪ್ರಿಯರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡಲಾಗುತಿತ್ತು. ಹೀಗಾಗಿ ಕೈಯಲ್ಲಿ ಬಾಟಲಿ ಹಾಗೂ ಬಿಲ್ ಹಿಡಿದು ವೈನ್ಸ್ ಸ್ಟೋರ್ ಮಾಲೀಕರಿಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *