ಬಂಟ್ಚಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ 2025- 26ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಸುರೇಶ್ ಬಂಗೇರವರು ಪುನರಾಯ್ಕೆಯಾಗಿದ್ದಾರೆ. ಬಿ.ಸಿ.ರೋಡಿನ ಸಂಚಯ ಗಿರಿಯ ನರಸಿಂಹ ಹೊಳ್ಳ ಕಲಾ ವೇದಿಕೆಯಲ್ಲಿ ನಡೆದ ಸಮಿತಿಯ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಹರೀಶ ಶೆಣೈ(ಕಾರ್ಯದರ್ಶಿ),ತಾಯಮ್ಮ ( ಉಪಾಧ್ಯಕ್ಷೆ),ಎ.ದಾಮೋದರ್ (ಕೋಶಾಧಿಕಾರಿ),ನರಸಿಂಹರಾಜ ಹೂಳ್ಳ (ಗೌರವಾಧ್ಯಕ್ಷರು) , ಧನಂಜಯ ಬಾಳಿಗ (ಕ್ರೀಡಾಕಾರ್ಯದರ್ಶಿ),ಸಮಿತಿ ಸದಸ್ಯರುಗಳಾಗಿ ಸಂಕಪ್ಪ ಶೆಟ್ಟಿ, ಪಾಂಡುರಂಗ ನಾಯಕ್ ,ಸುಧಾಕರ್ ಸಾಲಿಯಾನ್, ಪುರಂದರ ಶೆಟ್ಟಿ ,ಪ್ರಭಾಕರ ಪ್ರಭು, ದಾಮೋದರ ಗೌಡ ,ರಾಘವೇಂದ್ರ ಬನ್ನಿಂತಾಯ, ಸತೀಶ್ ಬಂಗೇರ ,ಶೇಖರ್ ಕುಲಾಲ್, ಪ್ರದೀಪ್ ,ಪವಿತ್ರ ಕುಮಾರ್ ,ಪ್ರಿಯಾಲತ, ಭವತಾರಿಣಿ, ರೀಟ ಆಯ್ಕೆಯಾಗಿದ್ದಾರೆ.

By Suddi9

Leave a Reply

Your email address will not be published. Required fields are marked *