Published On: Thu, Mar 6th, 2025

ಚಾಲಕನ ನಿದ್ದೆ ಮಂಪರು ನಿಂದಾಗಿ ಕಂಟೈನರ್ ಪಲ್ಟಿ, ಪಿಎಲ್ ಡಿ ಬ್ಯಾಂಕ್ ನ ತಡೆಗೋಡೆಗೆ ಹಾನಿ

ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿ 20 ಅಡಿ ಗಾತ್ರದ ಕಂಟೈನರ್ ಒಂದು ರಸ್ತೆಯಿಂದ ಪಲ್ಟಿಯಾಗಿ ರಸ್ತೆಯ ಪಕ್ಕದ ಪಿಎಲ್ ಡಿ ಬ್ಯಾಂಕ್ ನ ತಡೆಗೋಡೆಗೆ ಅಪ್ಪಳಿಸಿ ತಡೆಗೋಡೆ ಹಾನಿಯಾಗಿದೆ. ಈ ಘಟನೆ ಇಂದು (ಮಾ.6) ಬೆಳಿಗ್ಗೆ ನಡೆದಿದೆ. ರಸ್ತೆಯ ಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಸ್ಕೂಟಿಯೊಂದು ಕಂಟೈನರ್ ಅಡಿಗೆ ಸಿಲುಕಿದೆ ನಜ್ಜುಗುಜ್ಜಾಗಿದೆ. ಇನ್ನು ಅಲ್ಲಿಯಿದ್ದ ರಿಕ್ಷಾ ಚಾಲಕರಿಗೆ ಸಣ್ಣಪುಟ್ಟ ಗಾಯಗಳಿವೆ. ಕಂಟೈನರ್ ಚಾಲಕನ ನಿದ್ದೆ ಮಂಪರು ನಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter