2025-26ನೇ ಸಾಲಿನ ಬಜೆಟ್​ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಕಳೆದ ಬಾರಿಯ ಬಜೆಟ್ ಗಾತ್ರ 3,71,383 ಕೋಟಿ ರೂ. ಇತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿದ್ದು, ಕಳೆದ ಬಜೆಟ್​ಗಿಂತ ಈ ಬಾರಿ 38,166 ಕೋಟಿ ಹೆಚ್ಚಳವಾಗಿದೆ.

By suddi9

Leave a Reply

Your email address will not be published. Required fields are marked *