ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.