ಮದ್ಯದ ಬೆಲೆ ಮತ್ತಷ್ಟು ದುಬಾರಿ

ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಟಾರ್ಗೆಟ್ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಮದ್ಯದ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ. ರಾಜ್ಯ ಸರ್ಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ.
Get Immediate Updates .. Like us on Facebook…