Published On: Sat, Mar 8th, 2025

ಕೊಪ್ಪಳ: ಪ್ರವಾಸಿಗರ ಮೇಲೆ ಹಲ್ಲೆ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್​ರೇಪ್, ಇಬ್ಬರ ಬಂಧನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್​ರೇಪ್ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಜಿಲ್ಲೆಯ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಲ್ಲೇಶ್(22) ಮತ್ತು ಚೇತನ್​ಸಾಯಿ ಸಿಳ್ಳೇಕ್ಯಾತರ್(21) ಬಂಧಿತರು. ಬಂಧಿತರಿಬ್ಬರು (Arrested) ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಳು. ಪರಾರಿಯಾದ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮಾರ್ಚ್ 6ರಂದು ರಾತ್ರಿ 11 ಗಂಟೆ ಸುಮಾರಿಗೆ ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter