Published On: Wed, Mar 12th, 2025

ಕೊಡಗು: ಕೊಡಗು ಜಿಲ್ಲೆಯ ಹಲವೆಡೆ ಭೂಕಂಪನ

ಇಂದು ಕೊಡಗು ಜಿಲ್ಲೆಯ ಹಲವೆಡೆ ಭೂಕಂಪನ ಸಂಭವಿಸಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter