ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ (ರಿ )ಬಿ ಸಿ ಟ್ರಸ್ಟ್.ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ವಲಯದ ಬಿ.ಮೂಡ ಕಾರ್ಯಕ್ಷೇತ್ರದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ   2 ಲಕ್ಷ ರೂ. ಅನುದಾನದ ಮಂಜೂರಾತಿ ಪತ್ರವನ್ನು  ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ. ಅವರು ಭಜನಾ ಮಂಡಳಿಯ ಅಧ್ಯಕ್ಷರಾದ ಗಣೇಶ್ ದಾಸ್ ಮತ್ತು ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ  ಬಿ ಮೂಡ ಒಕ್ಕೂಟದ ಅಧ್ಯಕ್ಷರಾದ ಪ್ರತಿಭಾ ಶೆಟ್ಟಿ ಮತ್ತು ಪದಾಧಿಕಾರಿಗಳು, ಹಿರಿಯರಾದ ಸೇಸಪ್ಪ ದಾಸಯ್ಯ, ಸೇವಾಪ್ರತಿನಿಧಿ ಆಶಾಲತಾ ಉಪಸ್ಥಿತರಿದ್ದರು. 

By suddi9

Leave a Reply

Your email address will not be published. Required fields are marked *