ಬೆಳ್ತಂಗಡಿ: ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಎಡವಟ್ಟು, ಮಕ್ಕಳ ಭವಿಷ್ಯದ ಜತೆ ಚೆಲ್ಲಾಟ

ಬೆಳ್ತಂಗಡಿ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಎಡವಟ್ಟು ಮಾಡಿಕೊಂಡಿದೆ. 100 ಪರ್ಸೆಂಟ್ ರಿಸಲ್ಟ್‌ಗಾಗಿ ಆಸೆಗೆ ಇಬ್ಬರು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರನ್ನ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ. ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣ ನೀಡಿ ಇಬ್ಬರು ವಿದ್ಯಾರ್ಥಿನಿಯರಿಗೆ SSLC ಪರೀಕ್ಷೆ ಬರೆಯಲು ಅವಕಾಶವೇ ಕೊಟ್ಟಿಲ್ಲ. ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡಿದೆ. ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣ ನೀಡಿ ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಈ ಬಗ್ಗೆ ಪೋಷಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ.