ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು (ಏ.3) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.ಇದೀಗ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

By suddi9

Leave a Reply

Your email address will not be published. Required fields are marked *