ಪುತ್ತೂರಿನಲ್ಲಿ ಸುರಿದ ಭಾರೀ ಗುಡುಗು ಸಿಡಿಲು ಸಹಿತ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ

ಮಂಗಳೂರು: ಜಿಲ್ಲೆಯ ಹಲವೆಡೆ ಸುರಿದ ಮಳೆಗೆ ಭಾರೀ ಹಾನಿಯಾಗಿದೆ. ಪುತ್ತೂರಿನಲ್ಲಿ ಸುರಿದ ಭಾರೀ ಗುಡುಗು ಸಿಡಿಲು ಸಹಿತ ಗಾಳಿ ಮಳೆಗೆ ಪುತ್ತೂರಿನ ಬಪ್ಪಳಿಗೆ ಬಳಿ ಭಾರೀ ಗಾಳಿಗೆ ತೆಂಗಿನಮರ ಮನೆ ಮೇಲೆ ಬಿದ್ದಿದೆ. ತೆಂಗಿನಮರ ಬಿದ್ದು ಮನೆಗೆ ಹಾನಿಯಾಗಿದೆ. ಮನೆಯವರು ಹೊರಗೆ ಕೆಲಸ ಮಾಡುತ್ತಿದ್ದ ವೇಳೆ ಮನೆ ಮೇಲೆತೆಂಗಿನಮರ ಬಿದ್ದಿದಎ .ಮನೆಯಲ್ಲಿ ಯಾರೂ ಇಲ್ಲದಿದ್ದ ಕಾರಣ ಭಾರೀ ದುರಂತ ತಪ್ಪಿದೆ.