ಕಾರ್ಸ್ ಅಡ್ಡ ಫೈನಾನ್ಸ್ ಹೌಸ್ ವತಿಯಿಂದ ವಿದ್ಯಾರ್ಥಿಗಳ ಶಿಕ್ಷಣದ ಉತ್ತೇಜನಕ್ಕಾಗಿ ಶೈಕ್ಷಣಿಕ ಪೂರಕ ವಸ್ತುಗಳು ನೀಡಲು ನಿರ್ಧಾರ
ಮಂಗಳೂರು:ಕಾರ್ಸ್ ಅಡ್ಡ ಫೈನಾನ್ಸ್ ಹೌಸ್, ವತಿಯಿಂದ ಸಾಮಾಜಿಕ ಸೇವಾ ಯೋಜನೆಯ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳ ಶಿಕ್ಷಣದ ಉತ್ತೇಜನಕ್ಕಾಗಿ ವಿದ್ಯಾರ್ಥಿಗಳಿಗೆ ( 1ನೆ ತರಗತಿ ಯಿಂದ 10ನೆ ತರಗತಿ ವರೆಗೆ) ಶೈಕ್ಷಣಿಕ ಪೂರಕ ವಸ್ತುಗಳನ್ನು ಉಚಿತವಾಗಿ ನೀಡಲು ನಿರ್ದಾರ.

ಜೂ.21ರಂದು ಶನಿವಾರ ಈ ಶೈಕ್ಷಣಿಕ ಪೂರಕ ವಸ್ತುಗಳನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.ಎಂದು ಕಾರ್ಸ್ ಅಡ್ಡ ಫೈನಾನ್ಸ್ ಹೌಸ್ ಇದರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಧಾನ ವ್ಯವಸ್ಥಾಪಕರು ಕಾರ್ಸ್ ಅಡ್ಡ ಫೈನಾನ್ಸ್ ಹೌಸ್
ಪ್ರಧಾನ ಕಚೇರಿ, ಫಸ್ಟ್ ನೂರೋ ಆಸ್ಪತ್ರೆ ಯ ಎದುರು, ಪಡೀಲ್,
ಮಂಗಳೂರು



