ಬಂಟ್ವಾಳ: ಲಯನ್ಸ್ ಕ್ಲಬ್ ಕೊಳ್ನಾಡು-ಸಾಲೆತ್ತೂರು ಇದರ 2025-26 ನೇ ಸಾಲಿನ ಅಧ್ಯಕ್ಷರಾಗಿ ಲಯನ್ ಉಮಾನಾಥ ರೈ ಮೇರಾವು ಅವರು ಪುನರಾಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಲಯನ್ ಬಾಲಕೃಷ್ಣ ಸೆರ್ಕಳ, ಕೊಶಾಧಿಕಾರಿಯಾಗಿ ಲಯನ್ ನಿಶ್ಚಲ್ ಜಿ.ಶೆಟ್ಟಿ ಕಲ್ಲಾಡಿ ಆಯ್ಕೆಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
SUDDI9 MEDIA NETWORK