ಜೂ.೨೬ರಂದು “ಸಂಜೀವಿನಿ ಸೌಧ” “ಸಂಜೀವಿನಿ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ”
ಪೊಳಲಿ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಕರಿಯಂಗಳ ಗ್ರಾಮ ಪಂಚಾಯತ್ ಬಂಟ್ವಾಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಜೂ.೨೬ರಂದು ಗುರುವಾರ ಬೆಳಗ್ಗೆ ೧೦ಗಂಟೆಗೆ “ಸಂಜೀವಿನಿ ಸೌಧ” “ಸಂಜೀವಿನಿ ವಾಣಿಜ್ಯ ಸಂಕೀರ್ಣ” “ವಿಶೇಷ ಚೇತನರ ಗ್ರಂಥಾಲಯ” “ಗ್ರಾಮ ಆಡಳಿತ ಅಧಿಕಾರಿ ಕಛೇರಿ” ಇದರ ಲೋಕಾರ್ಪಣೆಯು ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ ನಡೆಯಲಿದೆ.

ಎಂದು ಕರಿಯಂಗಳ ಗ್ರಾಮಪಂಚಾಯತ್ ಪ್ರಕಟನೆ ತಿಳಿಸಿದೆ.



