ಬಂಟ್ವಾಳ:  ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಯ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿ ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಅರೋಗ್ಯದ ವೆಚ್ಚಕ್ಕಾಗಿ ಸಂಗಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಸಹಾಯ ಧನದ ಚೆಕ್ ನ್ನು ಗ್ರಾ. ಪಂ. ಅಧ್ಯಕ್ಷೆ ರಾಜೀವಿ  ಕೋಟಿಯಪ್ಪ ಪೂಜಾರಿಯವರು ಮಗುವಿನ ತಾಯಿಗೆ ಹಸ್ತಾಂತರಿಸಿದರು. 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಶ ಕುಲಾಲ್,ಸದಸ್ಯರಾದ ವಿದ್ಯಾ ಪ್ರಭು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮ ನಾಯ್ಕ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *