ಬಂಟ್ವಾಳ: ಬಂಟ್ವಾಳ ಕೆಳಗಿನಪೇಟೆ ತೌಹೀದ್ ಆಂಗ್ಲಮಾಧ್ಯಮ ಪ್ರೌಢ ಶಾಲೆ ದಶಮಾನೋತ್ಸವ ಕಾರ್ಯಕ್ರಮವು ಇದೇ 14ರಂದು ನಡೆಯಲಿದ್ದು, ಸಮಾರಂಭಕ್ಕೆ ಮುಕ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವರು.
download
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಕೇಂದ್ರ ಮಾಜಿ ಸಚಿವರಾದ ಎಂ.ವೀರಪ್ಪ ಮೊಯಿಲಿ, ಆಸ್ಕರ್ ಫೆನರ್ಾಂಡಿಸ್,
ಸಚಿವರಾದ ವಿನಯ ಕುಮಾರ್ ಸೊರಕೆ, ಯು.ಟಿ.ಖಾದರ್, ಕೆ.ಅಭಯಚಂದ್ರ ಜೈನ್, ಶಾಸಕರಾದ ಮೊದಿನ್ ಬಾವ, ಜೆ.ಆರ್.ಲೋಬೋ, ಕ್ಯಾ.ಗಣೇಶ್ ಕಾಣರ್ಿಕ್, ಐವನ್ ಡಿ’ಸೋಜ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಸಂಸ್ಥೆ ಸಂಚಾಲಕ ಬಿ. ಮಹಮ್ಮದ್ ಅಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *