ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕ ಮತ್ತು ರಿಬ್ಬನ್ ಕ್ಲಬ್ಬಿನ ವತಿಯಿಂದ ಶನಿವಾರ ಏರ್ಪಡಿಸಿದ್ದ ವಿಶ್ವ ಮಾನವ ಹಕ್ಕು ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸಕ ಅಬ್ದುಲ್ ರಝಾಕ್ ಉಪನ್ಯಾಸ ನೀಡಿದರು. ಪ್ರಾಂಶುಪಾಲೆ ಕೆ.ಸರಸ್ವತಿ, ಬಾಲಕೃಷ್ಣ ಮತ್ತಿತರರು ಇದ್ದರು.

