ಉಡುಪಿ : ಐಸಿಎಐ ಹೊಸ ದೆಹಲಿ ಅವರು ಮೇಯಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 10 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಕಳೆದ 7 ವರ್ಷದಲ್ಲಿ 94 ವಿದ್ಯಾರ್ಥಿಗಳು ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿ ಅಪ್ರತಿಮ ಸಾಧನೆಯನ್ನು ಮಾಡಿರುತ್ತಾರೆ.

59 ವರ್ಷಗಳ ಇತಿಹಾಸವಿರುವ ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೆಳಗಿನ ಸಮಯದಲ್ಲಿ ಫೌಂಡೇಶನ್ ಮತ್ತು ಇಂಟಮೀಡಿಯ್ಯೇಟ್ ಪರೀಕ್ಷೆ ತರಬೇತಿಯನ್ನು ನೀಡಲಾಗುತ್ತದೆ ಸಂಜೆ ಬಿ.ಕಾಂ ಪದವಿಯನ್ನು ಅಭ್ಯಸಿಸುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *