ಬಂಟ್ವಾಳ:ಶ್ರೀ ಗುರುಪೂರ್ಣಿಮೆ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ, ರಾಯಿ ಶಕ್ತಿ ಕೇಂದ್ರ ವತಿಯಿಂದ ನಿವೃತ್ತ ಶಿಕ್ಷಕರಾದ  ಬಾಲಕೃಷ್ಣ ರಾವ್ ಸಿದ್ದೈಕೋಡಿ ಇವರಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಮಂಡಲ ಉಪಾಧ್ಯಕ್ಷರಾದ ವಸಂತ ಕುಮಾರ್ ಅಣ್ಣಳಿಕೆ, ರಮನಾಥ ರಾಯಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಬೆಟ್ಟು, ದಿನೇಶ್ ದೈಲ, ಸಮಿತ್ ಶಿವನಗರ, ಪವನ್ ರಾಯಿ ಮತ್ತಿತರರು ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *