ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ಆ.16ರಂದು ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ, ಆಶ್ರಮದಲ್ಲಿ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆ ನಡೆಯಿತು.

ಪ್ರತೀ ವರ್ಷದಂತೆ ಈ ವರ್ಷವೂ ಆ.02/2025 ರಂದು,ಶ್ರೀ ಕೃಷ್ಣನ ಜೀವನ, ಬೋಧನೆಗಳು ಮತ್ತು ತತ್ವಶಾಸ್ತ್ರ ವನ್ನು ರಾಮಕೃಷ್ಣ ತಪೋವನದ ಅಧ್ಯಕ್ಷರಾದ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿದ್ದರು.

ಕಾಲೇಜು ಹಾಗೂ ಹೈಸ್ಕೂಲ್‌ ,ಪ್ರೈಮರಿ ಸ್ಕೂಲ್‌ ನ ವಿವಿಧ ವಯೋಮಾನದ ಸುಮಾರು 92 ವಿದ್ಯಾರ್ಥಿಗಳು ಚಿತ್ರಕಲಾ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *