ಬಂಟ್ವಾಳ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಮಹಾಸಭೆಯು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಆಮಂತ್ರಣ ಪರಿವಾರದ ಜಿಲ್ಲಾಧ್ಯಕ್ಷರಾದ
ನಿರೀಕ್ಷಿತಾ ಮಂಗಳೂರು ವಹಿಸಿದ್ದರು.ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮಾತಾನಾಡಿದರು.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು.

ವಿಂಧ್ಯಾ ಎಸ್ ರೈ ಕಡೇಶಿವಾಲಯ ನೂತನ ಅಧ್ಯಕ್ಚರಾಗಿ ಆಯ್ಕೆಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಮಂಗಳೂರು ಜಿಲ್ಲೆಯನೂತನ ಅಧ್ಯಕ್ಷರಾಗಿ ಸಾಹಿತಿ, ಸಂಪನ್ಮೂಲ ವ್ಯಕ್ತಿಯಾದ ವಿಂಧ್ಯಾ ಎಸ್ ರೈ ಕಡೇಶಿವಾಲಯ ಅವರು ಆಯ್ಕೆಗೊಂಡರು.
ಉಪನ್ಯಾಸಕಿ, ಸಾಹಿತಿ ಅನಿತಾ ಶೆಟ್ಟಿ ಮೂಡಬಿದ್ರೆ ಅವರು ಉಪಾಧ್ಯಕ್ಷರಾಗಿ ಆಯ್ಕೆಗೊಂಡರು.ರಾಜ್ಯ ಪ್ರತಿನಿಧಿಗಳಾದ ಎಚ್.ಕೆ. ನಯನಾಡು, ಆಶಾ ಅಡೂರು, ಭಾರತಿ ಪರ್ಕಳ, ಜಿಲ್ಲಾ ನಿರ್ದೇಶಕರಾದ ಚೇತನ್ ಕುಮಾರ್ ಅಮೈ, ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ವಿದ್ಯಾಶ್ರೀ ಅಡೂರು, ಬಂಟ್ವಾಳ ತಾಲೂಕು ಅಧ್ಯಕ್ಷೆ ರಶ್ಮಿತಾ ಸುರೇಶ್ ಜೋಗಿಬೆಟ್ಟು,ಮೂಡಬಿದ್ರೆ ತಾಲೂಕು ಅಧ್ಯಕ್ಷೆ ಕವಿತಾ ದಿನೇಶ್ ಕಟೀಲ್, ಕಾರ್ಯದರ್ಶಿ ಸುಶ್ಮಿತಾ ಆರ್, ಲೋಲಾಕ್ಷಿ ಶೆಟ್ಟಿ, ಪ್ರಕಾಶ್ ಆಚಾರ್ಯ, ಬಂಟ್ವಾಳ ಘಟಕದ ರೂಪೇಶ್ ಕುಮಾರ್,ರಾಕೇಶ್ ಪೊಳಲಿ, ಪ್ರಸಾದ್ ನಾಯಕ್ ಕಾರ್ಕಳ, ವಿಜಯಚಂದ್ರ ಮುಂಡ್ಲಿ, ಅನ್ನಪೂರ್ಣ ಶ್ಯಾನುಭೋಗ್ ಅಂಬಲಪಾಡಿ, ಅಕ್ಷತಾ ಅಡೂರು, ಸರೀನ್ ತಾಜ್ ಕಾಶಿಪಟ್ಣ, ದೀಕ್ಷಾ ಕಾಶಿಪಟ್ಣ
