ಮೂಡುಬಿದರೆ: ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಯಕ್ಷಗಾನ ವೈಯಕ್ತಿಕ ವಿಭಾಗದಲ್ಲಿ ಪಂಚಮಿ ಮಾರೂರು ಪ್ರಥಮ ಸ್ಥಾನಿಯಾಗಿದ್ದಾಳೆ.
ಮೂಡಬಿದರೆ ಡಿ.ಜೆ ಆಂಗ್ಲಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ರಾಷ್ಟ್ರಮಟ್ಟದ ನೃತ್ಯ, ಯಕ್ಷಗಾನ ಸ್ಪರ್ಧೆಯಲ್ಲೂ ಬಹುಮಾನಗಳನ್ನು ಪಡೆದಿದ್ದಾಳೆ.

