ಬಂಟ್ವಾಳ : ಬಂಟ್ವಾಳ ತಾಲೂಕು ಪ್ರಿಂಟರ್ಸ್ ಎಸೋಸಿಯೇಶನ್ ಇದರ ಮಹಾಸಭೆಯು ಆದಿತ್ಯವಾರ ಬಿ.ಸಿ.ರೋಡಿನಲ್ಲಿ ನಿಕಟಪೂರ್ವಾಧ್ಯಕ್ಷ ಈಶ್ವರ ಕುಮಾರ್ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ‌ ಪದಾಧಿಕಾರಿಗಳ ಆಯ್ಕೆ ನಡೆಯಿತು. 2025-27ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ನಾಗಾರಾಜ್ ಕೆ.ಎಲ್ ಅವರು ಆಯ್ಕೆಯಾದರು.


  ಕೆ. ರಘುವೀರ್ ಕಾಮತ್, ಪಿ. ಮಂಜಪ್ಪ   (ಉಪಾಧ್ಯಕ್ಷರು),ಯಾದವ ಕುಲಾಲ್ ಅಗ್ರಬೈಲು
(ಪ್ರಧಾನ ಕಾರ್ಯದರ್ಶಿ),  ಲಾವಣ್ಯ ಸುರೇಶ್ ಜ್ಯೋತಿಗುಡ್ಡೆ( ಕೋಶಾಧಿಕಾರಿ),ಮಿಥುನ್ ಎ.ಎಸ್. ಮತ್ತು ದಿನೇಶ್ ತುಂಬೆ(ಜತೆಕಾರ್ಯದರ್ಶಿಗಳು)ಸದಸ್ಯರಾಗಿ ಈಶ್ವರ ಕುಮಾರ್ ಭಟ್, ಸಚ್ಚಿದಾನಂದ ಪ್ರಭು, ರಮೇಶ್, ಮುಸ್ತಾಫ, ವೆಂಕಟ್ರಮಣ ಕಲ್ಲಡ್ಕ, ಮಾದವ ದರಿಬಾಗಿಲು ಅವರು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಚ್. ಕುದ್ಯಾಡಿ ಸ್ವಾಗತಿಸಿದರು. ಮಿಥುನ್ ಮೊಗರ್ನಾಡು ಪ್ರಾರ್ಥಿದರು. ಕೋಶಾಧಿಕಾರಿ ಯಾದವ ಅಗ್ರಬೈಲು ಲೆಕ್ಕಪತ್ರ ಮಂಡಿಸಿದರು. 

One attachment • Scanned by Gmail

By suddi9

Leave a Reply

Your email address will not be published. Required fields are marked *