Published On: Fri, Sep 19th, 2025

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್  ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಂಟ್ವಾಳ ತಾಲೂಕಿನ  ಬಾಳ್ತಿಲ ಗ್ರಾಮದ ಸುಧೆಕಾರು ಪದ್ಮನಾಭ ಪೂಜಾರಿ ಯವರ ಅನಾರೋಗ್ಯದ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್  ಅಡಿಯಲ್ಲಿ 20 ಸಾವಿರ ರೂ. ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್, ಬಾಳ್ತಿಲಾ ಒಕ್ಕೂಟದ ಅಧ್ಯಕ್ಷರ ಉಮಾವತಿ ಪುರ್ಲಿ ಪಾಡಿ, ಸೇವ ಪ್ರತಿನಿಧಿ ವಿದ್ಯಾ, ಒಕ್ಕೂಟದ ಪದಾಧಿಕಾರಿಗಳಾದ ನೇತ್ರಾವತಿ, ವಿಮಲಾ  ಹಾಗೂ ಸ್ಥಳೀಯರಾದ ನವೀನ ಸುಧೆಕಾರು  ಉಪಸ್ಥಿತರಿದ್ದರು

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter