ನವರಾತ್ರಿ ಉತ್ಸವದ ಸಂದರ್ಭದಲ್ಲಿ ಗುರುಪುರ ಯುವಕ ಸಂಘ(ರಿ) ಇದರ ಆಶ್ರಯದಲ್ಲಿ ಸಂಘದ ಸದಸ್ಯರು ಅಶಕ್ತ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಶಾರ್ದೂಲ ವೇಷ ಧರಿಸಿ(ಸೆ. ೨೭ ಮತ್ತು ೨೮ರಂದು ಮಾತ್ರ) ಹಣ ಸಂಗ್ರಹಿಸುತ್ತಿದ್ದಾರೆ.

ಸಂಘದ ವತಿಯಿಂದ ಸಾಮಾಜಿಕ ಕಳಕಳಿಯ ಈ ಸೇವೆಯು ಮೂರು ವರ್ಷಗಳಿಂದ ಮುಂದುವರಿದುಕೊಂಡು ಬಂದಿದೆ. ಸಂಘವು ಕಳೆದ ವರ್ಷ ೩ ಅಶಕ್ತ ಕುಟುಂಬಗಳಿಗೆ ನೆರವಾಗಿತ್ತು. ಈ ಕಾರ್ಯಕ್ಕೆ ಸ್ಥಳೀಯವಾಗಿ ಮೆಚ್ಚುಗೆ ವ್ಯಕ್ತವಾಗಿದೆ.

By suddi9

Leave a Reply

Your email address will not be published. Required fields are marked *