ಬಂಟ್ವಾಳ: ತಾಲ್ಲೂಕಿನ ಕೊಯಿಲ ಗ್ರಾಮದ ಗೋವಿಂದಬೆಟ್ಟು ಶ್ರೀ ಜ್ವಾಲಾ ಕರಾಲ ಭದ್ರಕಾಳಿ ಸನ್ನಿಧಿಯಲ್ಲಿ ವಾರ್ಷಿಕ ನವರಾತ್ರಿ ಉತ್ಸವ ಪ್ರಯುಕ್ತ ಕಲ್ಲುರ್ಟಿ ದೈವದ ಕೋಲ ಸೇವೆ ಬುಧವಾರ ರಾತ್ರಿ ನಡೆಯಿತು.

ದೇವಳದ ಆಡಳಿತ ಧರ್ಮದರ್ಶಿ ವಸಂತ ಕುಮಾರ್ ಪಂಡಿತ್, ಪ್ರಧಾನ ಅರ್ಚಕ ನಾಗೇಶಂದ್ರ ಹೊಳ್ಳ ಮತ್ತಿತರರು ಇದ್ದರು.
