Published On: Tue, Oct 14th, 2025

ಶ್ರೀ ಕ್ಷೇ. ಧ. ಗ್ರಾ. ಯೋ.ಯಿಂದ ಸಹಾಯಧನ ವಿತರಣೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಪುಂಜಾಲಕಟ್ಟೆ ವಲಯದ ಪಿಲಾತಬೆಟ್ಟು ಕಾರ್ಯಕ್ಷೇತ್ರದ   ಪ್ರಗತಿಬಂದು ಸ್ವ – ಸಾಯ ಸಂಘದ ಸದಸ್ಯ ಸುಜಾತಾರವರ ಪತಿ ಯೋಗೀಶ್ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ  ಕೃಟಿಕಲ್ ಫಂಡ್ ಸಹಾಯದನ  25 ಸಾ.ರೂ.ವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಿಲಾತಬೆಟ್ಟು ಒಕ್ಕೂಟದ ಅಧ್ಯಕ್ಷ ಗಂಗಾಧರ್, ಪದಾಧಿಕಾರಿ ಯೋಗೀಶ್, ವಲಯ ಮೇಲ್ವಿಚಾರಕಿ  ಸವಿತಾ, ಒಕ್ಕೂಟ ಸೇವಾಪ್ರತಿನಿಧಿ ಅಮೃತ ಉಪಸ್ಥಿತರಿದ್ದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter