ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆ
ಬಡಗಬೆಳ್ಳೂರು: ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆಯು ನ.೨ರಂದು ಭಾನುವಾರ ಬೆಳಗ್ಗೆ ೯.೩೦ಕ್ಕೆ ನಡೆಯಲಿದೆ.

ಎಂದು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಪ್ರಕಟನೆ ತಿಳಿಸಿದೆ.



