ಕೈಕಂಬ:ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನ.17 ರಂದು ಸೋಮವಾರ ಬೆಳಗ್ಗೆ 08ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೇಗೆ ಲೋಕಕಲ್ಯಾಣಾರ್ಥವಾಗಿ ಕೂಟ ಮಹಾಜಗತ್ತು(ರಿ)ಪೊಳಲಿ ಅಂಗ ಸಂಸ್ಥೆಯ ವತಿಯಿಂದ ಲಕ್ಷ ಕುಂಕುಮಾರ್ಚನೆ ಸೇವೆ.

ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಅರ್ಚಕವ್ರಂದದವರ ಸಹಕಾರದೊಂದಿಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *