Published On: Sun, Nov 16th, 2025

 ರಾಣಿ ಅಬ್ಬಕ್ಕ ಉತ್ಸವ ೨೦೨೫-೨೬ ಇದರ ಸಮಾರೋಪ 

ಬಂಟ್ವಾಳ:  ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ರಾಣಿ ಅಬ್ಬಕ್ಕ ಉತ್ಸವ ೨೦೨೫-೨೬ ಇದರ ಸಮಾರೋಪ ಸಮಾರಂಭವು ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಮಾತನಾಡಿ ಈ ರೀತಿಯ ಕಾರ್ಯಕ್ರಮದ ಅವಕಾಶವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆದುಕೊಳ್ಳಬೇಕು ಇದು ಉತ್ತಮ ವ್ಯಕ್ತಿತ್ವವನ್ನು ನಿರ್ಮಿಸಲು ಸಹಾಯಕವಾಗುವುದು ಎಂದರು. 

ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಗೋಪಾಲ್ ಎಂ  ,ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ  ರವಿರಾಜ್ , ಶ್ರೀರಾಮ ಇಂಗ್ಲೀಷ್ ಮೀಡಿಯಂ ಸ್ಕೂಲ್ಉಪ ಪ್ರಾಂಶುಪಾಲರಾದ ಕು.ಶ್ವೇತಾ , ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.      ವಿದ್ಯಾರ್ಥಿನಿಯರಾದ ಕು. ಕೀರ್ತನ ಕಾರ್ಯಕ್ರಮ ನಿರೂಪಿಸಿದರು. ಕು. ಧನ್ಯಾ ವಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter