
ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಉತ್ಸವ ಸಮಿತಿ ಅಧ್ಯಕ್ಷ ಟಿ.ಹರೀಂದ್ರ ಪೈ ನೈನಾಡು, ಮಾಜಿ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಗೌರವಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಪ್ರಧಾನ ಕಾರ್ಯದರ್ಶ ಮೋಹನ್ ಕೆ.ಶ್ರೀಯಾನ್ ರಾಯಿ, ಭಜನಾ ಸಮಿತಿ ಅಧ್ಯಕ್ಷ ಕೀರ್ತನ್ ಪೂಜಾರಿ, ಮಾಜಿ ಅಧ್ಯಕ್ಷ ಜಯ ಪೂಜಾರಿ ಮತ್ತಿತರರು ಇದ್ದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ರವಿಶಂಕರ ಶೆಟ್ಟಿ ಬಡಾಜೆ, ಕಾರಿಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್, ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಕಾವಳಪಡೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಪ್ರಮೋದ್ ಕುಮಾರ್ ರೈ, ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ನಾಗೇಶ ಕಲ್ಲಡ್ಕ, ನಿರ್ದೇಶಕ ಭುವನೇಶ್ ಮೊಗರ್ನಾಡು, ನಿವೃತ್ತ ಪಿಡಿಒ ವೇದವ ಗಾಣಿಗ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎಂ.ಬೂಬ ಸಪಲ್ಯ ಮುಂಡಬೈಲು, ಪ್ರಮುಖರಾದ ಕೆ.ಬಾಬು ಸಪಲ್ಯ ಕಾಡಬೆಟ್ಟು, ಮೋಹನದಾಸ ಗಟ್ಟಿ, ಕೇಶವ ಶೆಟ್ಟಿ ಕಂದಾಡಿ, ಸೀತಾರಾಮ ಅಗೋಳಿಬೆಟ್ಟು, ಸದಾನಂದ ಗೌಡ ನಾವೂರ, ಪ್ರವೀಣ ಅಂತರ, ಜಯರಾಮ ಕುಲಾಲ್ ಉರುಡಾಯಿ, ಚಿದಾನಂದ ನಾಯ್ಕ್, ಚೇತನ್ ಕುಮಾರ್ ಮತ್ತಿತರರು ಪಾಲ್ಗೊಂಡರು.
