ಬಡಗಬೆಳ್ಳೂರು:ಬಿಲ್ಲವರ ಸಮಾಜ ಸೇವಾ ಸಂಘ ಪಂಚಗ್ರಾಮ (ರಿ.)ಬಡಗಬೆಳ್ಳೂರು, ಕೊಳತ್ತಮಜಲು ಶ್ರೀ ಎಂ. ಲೋಕೇಶ್ ಶಾಂತಿ ಮಂಗಳೂರು ಇವರ ನೇತ್ರತ್ವದಲ್ಲಿ ಪ್ರವೀಣ್ ಶಾಂತಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಗಣಹೋಮ, ಕಲಶಾಭಿಷೇಕ, ಭಜನೆ, ಗುರುಪೂಜೆ ಮತ್ತು ಮಹಾಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಪಂಚಗ್ರಾಮದ ಅಧ್ಯಕ್ಷರು ಪದಾಧಿಕಾರಿಗಳು, ಮಹಿಳಾ ಅಧ್ಯಕ್ಷರು ಮತ್ತು ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು

