
ಗಂದಾಡಿ ಶ್ರೀ ಸೋಮನಾಥೇಶ್ವರ ದೇವರ ಪುನರ್ ಪ್ರತಿಷ್ಠಾಪಣೆ ಬ್ರಹ್ಮಕಲಶೋತ್ಸವದ ಪ್ರಯುಕ್ತ ಏ. 26ರಿಂದ ಮೇ.02ರವರೇಗೆ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮ ಶ್ರೀ ಸೋಮನಾಥ ದೇವರಿಗೆ ಮಹಾಪೂಜೆ “ರಂಗಪೂಜೆ ವಿಜೃಂಭಣೆಯಿಂದ ನಡೆಯಿತು

ಮೇ 03ರಂದು ಜಾರಂದಾಯ ಬಂಟ ಮತ್ತು ಧೂಮವತಿ ಬಂಟ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಗಂದಾಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ , ಜೀರ್ಣೋದ್ದಾರ ಸಮಿತಿ ,ಬ್ರಹ್ಮಕಲಶ ಸಮಿತಿ ಅಧ್ಯಕ್ಷರು ,ಗೌರವಾಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು.


