ಬಂಟ್ವಾಳ :ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ಅವರ ಅಧ್ಯಕ್ಷತೆಯಲ್ಲಿ  ತಾಲೂಕು ಪಂಚಾಯತ್ ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಕಚೇರಿಯಲ್ಲಿ ನಡೆಯಿತು. 

ವೈದ್ಯಕೀಯ ಉದ್ದೇಶದಿಂದ ಪಡಿತರ ಚೀಟಿಗಾಗಿ ಸಲ್ಲಿಸಿದ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡಲು ಮಂಗಳೂರು ನಾಗರಿಕ ಆಹಾರ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರನ್ನು
 ಕೋರಲು ಸಮಿತಿ ಸದಸ್ಯರು ಸಭೆಯಲ್ಲಿ ಆಗ್ರಹಿಸಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು , ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಸಚಿನ್ ಕುಮಾರ್, ತಾಲೂಕು ಮಟ್ಟದ ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ಅನುಷ್ಠಾನ  ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. 

By suddi9

Leave a Reply

Your email address will not be published. Required fields are marked *