ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಶೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ ಬಿ.ಮೂಡ ಗ್ರಾಮದ ಕೈಕಂಬ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತ ಸರಕಾರದ ಅಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗೆ ಪೌಷ್ಟಿಕ ಆಹಾರ ಸಾಮಗ್ರಿ ಯನ್ನು ವಿತರಿಸಲಾಯಿತು.

ಈ ಸಂಧರ್ಭದಲ್ಲಿ ಅಸೋಸಿಯೇಷನ್ ನ ವಲಯದ ಅಧ್ಯಕ್ಷರಾದ ರಾಜೇಂದ್ರ ಕೆ. , ವೈದ್ಯಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ,ಮಾಜಿ ಅಧ್ಯಕ್ಷರಾದ ಹರೀಶ್ ಕುಂದರ್, ಗೌರವಾಧ್ಯಕ್ಷ ರಾದ ಕಿಶೋರ್, ಕಾರ್ಯದರ್ಶಿ ರವಿ ಕಲ್ಪನೆ, ಉಪಾಧ್ಯಕ್ಷರಾದ ಹರೀಶ್ ನಾಟಿ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಛಾಯಾ ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ ಹಾಗೂ ಆಸ್ಪತ್ರೆ ಯ ಸಿಬ್ಬಂದಿ ಗಳು ಉಪಸ್ಥಿತರಿದ್ದರು
