ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಬೆಳ್ತಂಗಡಿ ತಾ.ಪಂ.ಅಧ್ಯಕ್ಷೆ ಜಯಂತಿ ಪಾಲೇದು ಉದ್ಘಾಟಿಸಿದರು. ಮುಖ್ಯಶಿಕ್ಷಕ ಮೋನಪ್ಪ ಕೆ., ಜಿ.ಪಂ.ಸದಸ್ಯೆ ತುಳಸಿ ಹಾರಬೆ, ಗ್ರಾ.ಪಂ.ಅಧ್ಯಕ್ಷೆ ಸುಶೀಲ, ಶಿಕ್ಷಣ ಸಂಯೋಜಕ ಕೃಷ್ಣ ಆಚಾರ್ಯ ಮತ್ತಿತರರು ಇದ್ದಾರೆ.

