ಪಂಜಿಕಲ್ಲು:ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಭಾನುವಾರ ನಡೆದ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಸಾಧಕರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಪ್ರಕಾಶ ಅಂಚನ್, ಪ್ರಮುಖರಾದ ಕೆ.ಸೇಸಪ್ಪ ಕೋಟ್ಯಾನ್, ಪ್ರಕಾಶಕುಮಾರ್ ಜೈನ್, ಕೃಷ್ಣರಾಜ ಜೈನ್, ರಾಮ ನೂಜಂದೋಡಿ, ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ ಮತ್ತಿತರರು ಇದ್ದರು.

