ಕೈಕಂಬ:ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಪದ ಬಳಕೆ ಸಮಾಜವೇ ರೊಚ್ಚಿಗೇಳುವಂತೆ ಪ್ರಚೋದನಕಾರಿ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿದ ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ.

ಈ ಬಗ್ಗೆ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಮಳಲಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ ಬಜಪೆ ಠಾಣೆಯಲ್ಲಿ ಮನವಿಯನ್ನು ಬಿಲ್ಲವ ಸಂಘದ ಮಳಲಿ ವಲಯದ ಅಧ್ಯಕ್ಷ ಕೇಶವ ಪೂಜಾರಿ, ಗೋಪಾಲ ಪೂಜಾರಿ, ಬೂಬ ಪೂಜಾರಿ, ನೀಲಯ್ಯ ಪೂಜಾರಿ ,ನಾರಾಯಣ ಪೂಜಾರಿ ಮನವಿ ನೀಡಿದರು.
