ಕೈಕಂಬ: ಶ್ರೀ ವಿಜಯ ವಾಹಿನಿಯು ಕಳೆದ ಇಪ್ಪತ್ತೊಂದು ವರ್ಷಗಳಿಂದ ಸೇವೆ, ಕ್ರೀಡೆ, ಸಂಸ್ಕೃತಿ, ಧಾರ್ಮಿಕ ಹಾಗೂ ಶಿಕ್ಷಣ ಹಾಗೂ ಇನ್ನಿತರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುತ್ತದೆ. 22ನೇ ವರ್ಷದ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಉಚಿತ ಬರೆಯುವ ಪುಸ್ತಕ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮವು ನಡೆಯಲಿದೆ.

ಜೂ.15ರಂದು ಸೋಮವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100% ತೇರ್ಗಡೆಯಾದ ಮಳಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಮಧ್ಯಾಹ್ನ ಗಂಟೆ 2:30ಕ್ಕೆ ನಡೆಯಲಿದೆ. ಎಂದು ಶ್ರೀ ವಿಜಯ ವಾಹಿನಿ ವೇದಿಕೆಯ ಅಧ್ಯಕ್ಷರು ಜಿ. ಸುನೀಲ್ ತಿಳಿಸಿದ್ದಾರೆ.
