ಬಂಟ್ವಾಳ : ಯುವವಾಹಿನಿ (ರಿ.) ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಜೂನ್ 21ರಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ.


ಈ ಸಮಾರಂಭದ ಆಮಂತ್ರಣ ಪತ್ರವನ್ನು ಬಿ.ಸಿ.ರೋಡಿನ ನಾರಾಯಣಗುರು ಮಂದಿರದಲ್ಲಿ ರವಿವಾರ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ನಿಯೋಜಿತ ಅಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *