ವೇ| ಮೂ| ಬಾಲಕೃಷ್ಣ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ಹಾಗೂ ವಿದ್ವಾನ್ ಪೂಂಜ ಪ್ರಕಾಶ ಆಚಾರ್ಯ ಅವರ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಕಲಶಾಭಿಷೇಕ ಸಹಿತ ವಿವಿಧ ವೈದಿಕ ಕಾರ್ಯಗಳು ನೆರವೇರಿತು.  ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ    ಅನ್ನಸಂತರ್ಪಣೆ ನಡೆಯಿತು.
  ದ.ಕ.ಸಂಸದ ಕ್ಯಾ| ಬೃಜೇಶ್ ಚೌಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ  ದೇವಸ್ಥಾನದ ಅಭಿವೃದ್ದಿ ಕಾರ್ಯಗಳ ಬಗ್ಗೆ ಸಂಸದರಿಗೆ ಮನವಿ ಸಲ್ಲಿಸಲಾಯಿತು.
,
ದೇವಸ್ಥಾನದ ಆಡಳಿತ ಮಂಡಳಿ ಗುರಿಕಾರರಾದ ಗೋಪಾಲ ಗೌಡ ಕೋರ್ಯಾರು, ಎರಡನೇ ಗುರಿಕಾರ ಓಬಯ್ಯ ಗೌಡ, ಆಡಳಿತ ಮೊಕ್ತೇಸರ ಯಶೋಧರ ಗೌಡ ಕೋರ್ಯಾರು,ಆಡಳಿತ ಮಂಡಳಿ ಕಾರ್ಯದರ್ಶಿ ಲೋಕಯ್ಯ ಬಚ್ಚಿರಪಲ್ಕೆ, ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷರಾದ ಪ್ರಭಾಕರ ಪ್ರಭು,ದುರ್ಗಾದಾಸ್ ಶೆಟ್ಟಿ ಕರೆಂಕಿಜೆ,ಅಧ್ಯಕ್ಷ ಗಂಗಾಧರ ಗೌಡ ಕುಕ್ಕೇಡಿ,ಕಾರ್ಯದರ್ಶಿ ಗಣೇಶ್ ಕಣಿಯೂರು, ಬ್ರಹ್ಮಕಲಶ ಸಮಿತಿ ಗೌರವಾಧ್ಯಕ್ಷ ಹೇಮಚಂದ್ರ,
 ಅಧ್ಯಕ್ಷ ಉಮೇಶ್ ಗೌಡ ಮಂಚಕಲ್,
ಕಾರ್ಯದರ್ಶಿ ಸಂಜೀವ ಎಲ್ಪೇಲು, ಆಡಳಿತ ಮಂಡಳಿ ಜತೆ ಕಾರ್ಯದರ್ಶಿ ಓಬಯ ಗೌಡ,ಸದಸ್ಯರಾದ ನಾರಾಯಣ ಗೌಡ, ಕರುಣಾ ಮಂಚಕಲ್ಲು, ಭಾಸ್ಕರ ಕೋರ್ಯಾರು,ಬಾಬು ಹುಂಟೇನಿ, ಗೋಪಾಲಗೌಡ ದೇವಸ, ಮೋಹನ ಕುಂಚಾಡಿ, ಮಹಿಳಾ ಸಮಿತಿ ಅಧ್ಯಕ್ಷೆ ಶೋಭಾ ಕಲ್ಪನೆ,ಗೌರವಾಧ್ಯಕ್ಷರಾದ ಕುಸುಮ ಕೋರ್ಯಾರು , ಉಷಾ ಅಚ್ಯುತ ಕಿರಣ್, ತಾರಾ ಪೂಜಾರಿ ಹಾಗೂ ಸಿದ್ದಕಟ್ಟೆ ಹಾ.ಉ.ಸಂಘದ ಅಧ್ಯಕ್ಷ ರತ್ನ ಕುಮಾರ್‌ಚೌಟ, ಸಂಗಬೆಟ್ಟು ಗ್ರಾ.ಪಂ.ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ, ಸಿದ್ದಕಟ್ಟೆ ಪ್ರಾ.ಕೃ.ಸ.ಸಂಘದ ವೃತ್ತಿಪರ ನಿರ್ದೇಶಕ ನವೀನ ಹೆಗ್ಡೆ, ಪ್ರಮುಖರಾದ ದಾಮೋದರ ಪೂಜಾರಿ, ಕೃಷ್ಣ ಕೊಂಪದವು ಮತ್ತಿತರರು ಉಪಸ್ಥಿತರಿದ್ದರು. 
 

By Suddi9

Leave a Reply

Your email address will not be published. Required fields are marked *