ಕೈಕಂಬ:ಅಡ್ಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ 2026ನೇ ಸಾಲಿನ 40ನೇ ವರ್ಷದ ಗಣೇಶೋತ್ಸವ ಆಚರಣೆಯ ಬಗ್ಗೆ ಜೂ. 21ರಂದು ಬಾನುವಾರ ಸಂಜೆ ಗಂಟೆ 4.00 ಕ್ಕೆ ಶ್ರೀ ಮುಖ್ಯಪ್ರಾಣ ದೇವಸ್ಥಾನದ ವಠಾರದಲ್ಲಿ ಸಮಿತಿಯ ಮಹಾಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಭಾಗವಹಿಸಿ ತಮ್ಮ ಸಲಹೆ-ಸೂಚನೆಗಳನ್ನು ನೀಡಿ 40ನೇ ವರ್ಷದ ಗಣೇಶೋತ್ಸವವು ಯಶಸ್ವಿಯಾಗಿ ನಡೆಯುವಲ್ಲಿ ಸಹಕರಿಸಬೇಕಾಗಿ ವಿನಂತಿಸುವ .ಅಧ್ಯಕ್ಷರು ಹಾಗೂ ಪದಾಧಿಕಾರಿಗಳು
